National WEEKLY CURRENT AFFAIRS Jan[ 1st-7th ]
ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತು ಉಗ್ರಗಾಮಿ ಸಂಘಟನೆ ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸ್ಸಾಂ (ULFA) ನಡುವೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇತ್ತೀಚೆಗೆ ಭಾರತ ಸರ್ಕಾರ ‘ಲಖ್ಬೀರ್ ಸಿಂಗ್ ಲಾಂಡಾ‘ನನ್ನು ಭಯೋತ್ಪಾದಕ ಎಂದು ಘೋಷಿಸಿದೆ. ಇತ್ತೀಚೆಗೆ ಮುಖ್ಯ ಚುನಾವಣಾ ಆಯುಕ್ತರು…